ದಾಸರ ಹೆಸರು : ಇಂದಿರೇಶರು ಜನ್ಮ ಸ್ಥಳ : ಶಿಕಾರಿಪುರ (ಶಿವಮೊಗ್ಗ ಜಿಲ್ಲೆ) ತಂದೆ ಹೆಸರು : ಶ್ರೀನಿವಾಸಾಚಾರ್ಯರು ತಾಯಿ ಹೆಸರು : ರುಕ್ಮಿಣೀಬಾಯಿ ಕಾಲ : 1895 - 1939 ಅಂಕಿತನಾಮ : ಇಂದಿರೇಶ (ಸ್ವಪ್ನಾಂಕಿತ) ಲಭ್ಯ ಕೀರ್ತನೆಗಳ ಸಂಖ್ಯೆ: 860 ಗುರುವಿನ ಹೆಸರು : ಬಾಬಾಚಾರ್ಯ (ದೊಡ್ಡಪ್ಪ) ಆಶ್ರಯ : ಕೊಲ್ಹಾಪುರದ ಅಂತಾಜಿಪಂತರು ಪೂರ್ವಾಶ್ರಮದ ಹೆಸರು : ಪಾಂಡುರಂಗಿ ಹುಚ್ಚಾಚಾರ್ಯರು (ತಿರುಪತಿ), ಕೀರ್ತನೆಗಳಲ್ಲದೆ ಇತರ ಲಭ್ಯ ಕೈತಿಗಳು: ಸರ್ವಮೂಲ ಗ್ರಂಥಗಳಿಗೆ ಟಿಪ್ಪಣಿ, ಸುಧಾಟಿಪ್ಪಣಿ, ಉಪಾದಿಖಂಡನ ವ್ಯಾಖ್ಯಾನ, ತತ್ವನ್ಯಾಸ, ದ್ವಾದಶ ಸ್ತೋತ್ರ ವ್ಯಾಖ್ಯಾನ, ಕನ್ನಡದಲ್ಲಿ ದಶಮಸ್ಕಂಧ ಭಾಗವತ, ಸುಂದರಕಾಂಡ ಪತಿ: ಪತ್ನಿಯ ಹೆಸರು : ಹುಚ್ಚವ್ವ (ಅಕ್ಕನ ಮಗಳು) ಒಡಹುಟ್ಟಿದವರು : ಇಬ್ಬರು ಸಹೋದರರು ಒಬ್ಬ ಸೋದರಿ ಕಾಲವಾದ ಸ್ಥಳ ಮತ್ತು ದಿನ: 1939 ಪ್ರಮಾದಿ ಸಂತ್ಸರದ ಕಾರ್ತೀಕ ಬಹುಳ ಪಂಚಮಿ ಶುಕ್ರವಾರ, ತಿರುಮಲ ಕೃತಿಯ ವೈಶಿಷ್ಟ್ಯ: ಮಹಾಲಕ್ಷ್ಮೀ ಹಾಗೂ ಬಾಲಕೃಷ್ಣನ ಬಗೆಗೆ ಕುರಿತ ಹಾಡುಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು, ಹೃದ್ಯವಾಗಿದೆ. ಕೊನೆಗಾಲದಲ್ಲಿ ಕಣ್ಣು ಕಾಣದಿದ್ದರೂ ಮಾನಸಿಕವಾಗಿಯೇ ದೈವವನ್ನು ಪೂಜಿಸಿ, ಕೃತಿಗಳನ್ನು ರಚಿಸಿದ್ದಾರೆ. ಇವರು ರಚಿಸಿರುವ 'ಲಕ್ಷ್ಮೀಶಶ...
Comments
Post a Comment